Thursday, July 30, 2026
ಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ್ ದಿವಸ್ – ಕಹಳೆ ನ್ಯೂಸ್

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಇತಿಹಾಸ ವಿಭಾಗದ ವತಿಯಿಂದ IQAC ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ NAlB SUBEDAR Ex. ಶ್ರೀಯುತA.V.Gowda ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಕಾರ್ಗಿಲ್ ನಲ್ಲಿ ಹೋರಾಡಿದ ಯೋಧರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ, ಪ್ರಚಲಿತ ಸನಿವೇಶಗಳ ಬಗ್ಗೆ ವಿವರಿಸುತ್ತಾ, ದೇಶ ಸೇವೆಗೆ ಪ್ರತಿಯೊಬ್ಬ ಯುವಜನತೆಯು ಸಿದ್ಧನಿರಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಶ್ರೀಯುತ ಯತಿರಾಜ್ ಶ್ರೀಮಾನ್, ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಆಶಾಲತಾ ಮಾತಾಜಿ ಇವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸ್ತುತಿ ( l BA) ನಿರೂಪಿಸಿ, ಕವನ (lll BA) ಸ್ವಾಗತಿಸಿ, ಅಕ್ಷತಾ ಲಕ್ಷ್ಮಿ (l BA) ವಂದಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು