ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ – ಕಹಳೆ ನ್ಯೂಸ್

ಬಂದಾರು ಗ್ರಾಮದ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ವಿತರಿಸಲಾಗಿದೆ.
ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಬೆಳಾಲು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಪದಾಧಿಕಾರಿಗಳು,ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.











