Saturday, August 8, 2026
ಬೆಂಗಳೂರುರಾಜ್ಯಸುದ್ದಿ

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಜಾಹೀರಾತು

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಅವರ ಸುದೀರ್ಘ ಮನವೊಲಿಕೆಯ ಬಳಿಕ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು