Monday, August 10, 2026
ಬೆಂಗಳೂರುರಾಜ್ಯಸುದ್ದಿ

ಪತ್ನಿಯನ್ನು ಕೊಂದು ಮೋರಿಗೆಸೆದಿದ್ದ ಪತಿ ಅರೆಸ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದಿದ್ದ ಪಾಪಿ ಪತಿಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು

ಗೀತಾ (48) ಹತ್ಯೆಯಾದ ಮಹಿಳೆ. ಈಕೆಯ ಪತಿ ಆಂಟೋನಿ (63) ಕೊಲೆಗೈದ ಆರೋಪಿಯಾಗಿದ್ದಾನೆ. ಈತ ಕುಡಿದು ಬಂದು ಪತ್ನಿ ಜೊತೆಗೆ ಗಲಾಟೆ ಮಾಡಿ ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಶವವನ್ನು ಮೋರಿಗೆ ಎಸೆದಿದ್ದ. ಮಹಿಳೆಯ ಶವದ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿತ್ತು. ಆರೋಪಿ ಆಂಟೋನಿಯನ್ನು ಪೊಲೀಸರು ಬಂಧಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.