Monday, August 10, 2026
ಜಿಲ್ಲೆಸುದ್ದಿ

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ; 20 ಮಂದಿಗೆ ಗಾಯ, ಓರ್ವ ಸಾವು – ಕಹಳೆ ನ್ಯೂಸ್

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡು, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
18 ವರ್ಷದ ಬಾವರಸಿಂಗ್ ರಜಪೂತ್ ಮೃತ ಪ್ರಯಾಣಿಕ. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಜಾಹೀರಾತು