Thursday, March 12, 2026
ಸುದ್ದಿ

ಎಚ್1 ಎನ್1 ರೋಗ ಹರಡದಂತೆ ತಡೆಗಟ್ಟಲು ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಎಚ್1 ಎನ್1 ರೋಗ ಹರಡದಂತೆ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಎಚ್1 ಎನ್1 ರೋಗದ ಬಗ್ಗೆ ಅಲ್ಲಲ್ಲಿ ಮಾಹಿತಿ ಕೇಳಿ ಬರುತ್ತದೆ. ಆದ್ದರಿಂದ ಈ ಬಗ್ಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ವಿವಿಧ ಇಲಾಖೆಗಳ ಜೊತೆಗೂಡಿ ಆರೋಗ್ಯ ಶಿಕ್ಷಣ ಅರಿವು ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.

ಜಾಹೀರಾತು
ಜಾಹೀರಾತು