Tuesday, August 11, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಕಾಲೇಜ್ ಅಭಿವೃದ್ಧಿ ಸಮಿತಿ-ಸಭೆ – ಕಹಳೆ ನ್ಯೂಸ್  

ಕಲ್ಲಡ್ಕ  : ಆ . 06-ರಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ 2026-2027 ಸಾಲಿನ ಈ ಶೈಕ್ಷಣಿಕ ವರ್ಷದ ಕಾಲೇಜ್ ಅಭಿವೃದ್ಧಿ ಸಮಿತಿ ಸಭೆಯನ್ನು  ಮಧುಕರ ಸಭಾಂಗಣದಲ್ಲಿ ನಡೆಸಲಾಯಿತು. ಶ್ರೀರಾಮ ಶ್ರೀರಾಮ ವಿದ್ಯಾಕೇಂದ್ರದ  ಕಾರ್ಯನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪದವಿ ಮಹಾವಿದ್ಯಾಲಯದ  ಪ್ರಾಂಶುಪಾಲರಾದ ಶ್ರೀಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಪ್ರಸ್ತಾವನೆಗೈದರು. ನಂತರ ಸಂಸ್ಥೆಯ ಸಂಸ್ಥಾಪಕರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಮಾರ್ಗದರ್ಶನವನ್ನು ನೀಡಿದರು.

ಜಾಹೀರಾತು

ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ತಮ್ಮ   ಅಭಿಪ್ರಾಯವನ್ನು ಹಂಚಿಕೊAಡರು. ಹಾಗೆಯೇ ಸಮಿತಿಗೆ ನೂತನ  ಸದಸ್ಯರನ್ನು ಸೇರ್ಪಡೆಗೊಳಿಸಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ,  ಜೊತೆ ಕಾರ್ಯದರ್ಶಿಗಳನ್ನ ಘೋಷಿಸಲಾಯಿತು. ಸಭೆಯಲ್ಲಿ ಶ್ರೀರಾಮ  ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣಸೋಮಯಾಜಿ, ಸಂಚಾಲಕರಾದ
ಶ್ರೀ ವಸಂತ ಮಾಧವ, ಖಜಾಂಚಿಯಾದ ಶ್ರೀ ಸತೀಶ್ ಶಿವಗಿರಿ, ಪದವಿ ಪೂರ್ವ ವಿಭಾಗದ  ಪ್ರಾಂಶುಪಾಲರಾದ ಶ್ರೀ ವಸಂತ ಬಲ್ಲಾಳ, ಸಹ ಕಾರ್ಯನಿರ್ವಹಣಾಧಿಕಾರಿ ಹಾಗೂ
ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ರವಿರಾಜ ಕಣಂತೂರು  ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಉಪನ್ಯಾಸಕಿ ಶ್ರೀಮತಿ ರೋಹಿಣಿ ಕಾರ್ಯಕ್ರಮವನ್ನು ನಿರ್ವಹಿಸಿದರು