ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ : ಬಾಲವರ್ಗದ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ತೃತೀಯ ಸ್ಥಾನ- ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಪುತ್ತೂರಿನಲ್ಲಿ ನಡೆದ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವದಲ್ಲಿ ನಡೆದ ಬಾಲವರ್ಗದ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ನಡೆದ ನಮ್ಮ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿ ಕೃಷ್ಣ ಕೆ., ಶಿಶಿರ್ ಬಿ.ಎಂ. ಹಾಗೂ ಸೃಜನ್ ಇವರು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರಿಗೆ ಗಣಿತ ಶಿಕ್ಷಕಿ ಕುಮಾರಿ ದೀಕ್ಷಿತಾ ಕೆ ಮಾರ್ಗದರ್ಶನ ನೀಡಿರುತ್ತಾರೆ.











