ಪುತ್ತೂರು: ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬೈಪಾಸ್ ರಸ್ತೆಯ ಬೊಳ್ವಾರ್ ಬಳಿ ನಡೆದಿದೆ.
ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯನ್ನು ಬೇರೊಂದು ಆಂಬ್ಯುಲೆನ್ಸ್ ಮೂಲಕ ಚಿಕಿತ್ಸೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.