Recent Posts

Monday, August 17, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್‌ನಲ್ಲಿ ನಾಗರ ಪಂಚಮಿ ವೈಭವ ಹಾಗೂ ಆಶ್ಲೇಷ ಬಲಿಪೂಜೆ -ಕಹಳೆ ನ್ಯೂಸ್

ಬಂಟ್ವಾಳ : ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್, ಶ್ರೀದತ್ತಾಂಜನೇಯ ಕ್ಷೇತ್ರ, ದಕ್ಷಿಣ ಗಾಣಗಾಪುರದಲ್ಲಿ ನಾಗರ ಪಂಚಮಿ ಮಹೋತ್ಸವ ಹಾಗೂ ಸಾರ್ವಜನಿಕ ಆಶ್ಲೇಷ ಬಲಿಪೂಜೆ ನಡೆಯಿತು.

ಜಾಹೀರಾತು

ಪ್ರಾತಃಕಾಲ ಆರಾಧ್ಯ ದೇವರಿಗೆ ಮಹಾಪೂಜೆ, ಶ್ರೀಗಣಪತಿ ಹವನ, ಸ್ವಯಂಭೂ ನಾಗರಾಜ ಸನ್ನಿಧಿಯಲ್ಲಿ ಅಭಿಷೇಕ, ಸಾಮೂಹಿಕ ಆಶ್ಲೇಷ ಬಲಿಪೂಜೆ ನಡೆಯಿತು. ಬಳಿಕ ಒಡಿಯೂರು ಶ್ರೀಗಳು ನಾಗರ ಪಂಚಮಿಯ ಸಂದೇಶ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಧ್ಯಾಹ್ನ ಕಲ್ಪೋಕ್ತ ಪೂಜೆ, ಮಹಾಪೂಜೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆದು, ಅನ್ನಸಂತರ್ಪಣೆ ನೆರವೇರಿತು.