Recent Posts

Friday, August 21, 2026
ಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಶಕ್ತಿ ಪಿ ಯು ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿ ಅನಘ್ರ್ಯ ಚಿನ್ನದ ಪದಕವನ್ನು ಪಡೆದು 22/8/2026 ರಂದು ಬೆಂಗಳೂರಿನ ತಣ್ಣೀಸಂದ್ರದಲ್ಲಿ ನಡೆಯುವ ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು