ಶಕ್ತಿ ಪಿ ಯು ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.