Tuesday, March 17, 2026
ರಾಜಕೀಯಸುದ್ದಿ

ರೈತರ ಸಾಲಮನ್ನಾ ಮಾಡುವವರೆಗೂ ಮೋದಿಗೆ ನಿದ್ದೆ ಮಾಡಲು ಬಿಡುವುದಿಲ್ಲ: ರಾಹುಲ್ ಗಾಂಧಿ – ಕಹಳೆ ನ್ಯೂಸ್

‘ರೈತರ ಸಾಲಮನ್ನಾ ಮಾಡುವವರೆಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿದ್ದೆ ಮಾಡಲು ನಾವು ಬಿಡುವುದಿಲ್ಲ’ ಅಂತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ಗಂಟೆಯ ಒಳಗಾಗಿ ರೈತರ ಸಾಲಮನ್ನಾ ಮಾಡಿ ಈ ಮೂಲಕ ಆದರ್ಶವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಎರಡು ರಾಜ್ಯಗಳನ್ನೇ ಉದಾಹರಣೆಯಾಗಿಟ್ಟುಕೊಂಡು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ರೈತರ ಸಾಲಮನ್ನಾ ಮಾಡಬೇಕು” ಎಂದು ರಾಹುಲ್ ಗಾಂಧಿ ಹೇಳಿದರು.

ಜಾಹೀರಾತು
ಜಾಹೀರಾತು