Monday, August 24, 2026
ಸುದ್ದಿ

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ – ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಅಂದರ್‌ – ಕಹಳೆ ನ್ಯೂಸ್

ಬೆಳಗಾವಿ: ಕೊಲ್ಲಾಪುರ  ಜಿಲ್ಲೆಯ ಚಂದಗಡ  ತಾಲೂಕಿನಲ್ಲಿ ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು