ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ಶ್ರೀರಾಮ ಪ್ರೌಢ ಶಾಲೆ ಕಲ್ಲಡ್ಕ ಆಯೋಜಿಸಿದ ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 19ರ ವಯೋಮಾನದ ತರುಣ ವಿಭಾಗದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ
ಆಯ್ಕೆಯಾಗಿದ್ದಾರೆ.