Thursday, August 27, 2026
ಜಿಲ್ಲೆಸುದ್ದಿ

ನಿಂತಿದ್ದ ಟಾಟಾ ಏಸ್‌ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಕೊಪ್ಪಳ: ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಬನ್ನಿಕೊಪ್ಪ ಗ್ರಾಮದ ಬಳಿ ನಡೆದಿದೆ.

ಜಾಹೀರಾತು

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ಸಂಭವಿಸಿದೆ. ನರಗುಂದ ಮೂಲದ ಮೂವರು ಯುವಕರು ನರಗುಂದದಿಂದ ಕೊಪ್ಪಳದತ್ತ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು