Saturday, August 29, 2026
ಸುದ್ದಿ

ವಿಶ್ವ ಹಿಂದೂ ಪರಿಷತ್ ಭಜರಂಗ ದಳ ಮಾತೃ ಮಂಡಳಿ ವತಿಯಿಂದ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮಿ ಪೂಜೆ

ಚಾರ್ಮಾಡಿ :ಆ. 28 ವಿಶ್ವ ಹಿಂದೂ ಪರಿಷತ್ ಭಜರಂಗ ದಳ ಮಾತೃ ಮಂಡಳಿ ವತಿಯಿಂದ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಶಾಸಕ ಹರೀಶ್ ಪೂಂಜಾರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂಧರ್ಭ ದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯಶೋಧರ ವಲಸರಿ, ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಮೂಲ್ಯ ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಪ್ರಮುಖರು, ಭಕ್ತಾದಿಗಳು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು