Sunday, August 30, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದು ಯುವತಿ ಸಾವು, ಯುವಕನ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಬೆಂಗಳೂರು: 7ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿ, ಯುವಕ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್‌ನಲ್ಲಿ (Whitefield) ನಡೆದಿದೆ.

ಜಾಹೀರಾತು

ಜನನಿ ಮೃತ ಯುವತಿ, ಈಕೆ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಳು ಎಂದು ತಿಳಿದುಬಂದಿದೆ. ಮಾಣಿಕ್ಯ ವೇಲು ಗಂಭೀರವಾಗಿ ಗಾಯಗೊಂಡ ಯುವಕ. ಆತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.