Monday, October 26, 2026
ಬೆಂಗಳೂರುರಾಜ್ಯಸುದ್ದಿ

ಓವರ್‌ಟೇಕ್‌ ಮಾಡಿದ್ದಕ್ಕೆ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ರು; ದುನಿಯಾ ವಿಜಯ್ ಪುತ್ರನ ವಿರುದ್ಧ ಗಾಯಾಳು ಮನೀಷ್ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ನಟ ದುನಿಯಾ ವಿಜಯ್(Dunia Vijay) ಅವರ ಪುತ್ರ ಸಾಮ್ರಾಟ್ ವಿಜಯ್ (Case on Samrat Vijay) ವಿರುದ್ಧ ಕಾಲೇಜು ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ಗಾಯಾಳು ಮನೀಷ್‌ ಮಾತನಾಡಿದ್ದಾರೆ.

ಜಾಹೀರಾತು

ಆರ್.ಆರ್. ನಗರದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಸಾಮ್ರಾಟ್ ವಿಜಯ್ ಅವರ ಕಾರನ್ನು ಓವರ್‌ಟೇಕ್ ಮಾಡಿದ್ದೇ ಜಗಳಕ್ಕೆ ಕಾರಣ ಎನ್ನಲಾಗಿದೆ. ಬಳಿಕ ಸಾಮ್ರಾಟ್ ಹಾಗೂ ಕೆಲವರು ಸಫಾರಿ ಕಾರಿನಲ್ಲಿ ಬಂದು ಮನೀಷ್‌ನನ್ನು ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು