Friday, September 11, 2026
ಸುದ್ದಿ

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ಸೆ.12ರಿಂದ 14ರವರೆಗೆ ಕೇವಲ 3ದಿನಗಳ ಕಾಲ ವಿಶೇಷ ಕೊಡುಗೆಗಳು ಲಭ್ಯ- ಕಹಳೆ ನ್ಯೂಸ್

ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ತಮ್ಮ ಗ್ರಾಹಕರಿಗಾಗಿ ವಿಶೇಷ ಆಫರ್‌ಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 12ರಿಂದ 14ರವರೆಗೆ ಕೇವಲ 3ದಿನಗಳ ಕಾಲ ಈ ಸೀಮಿತ ಅವಧಿಯ ಕೊಡುಗೆಗಳು ಲಭ್ಯವಿರಲಿವೆ.

ಜಾಹೀರಾತು

ಚಿನ್ನಾಭರಣಗಳ VA ಶುಲ್ಕದ ಮೇಲೆ ಫ್ಲಾಟ್ 30% ರಿಯಾಯಿತಿ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್‌ಗೆ ಫ್ಲಾಟ್ ರೂ.8000 ರಿಯಾಯಿತಿ ಪಡೆಯಬಹುದು. ಈ ಮೇಳದಲ್ಲಿ ಖರೀದಿ ಮಾಡುವ ಗ್ರಾಹಕರಿಗೆ 3 ದಿನಗಳವರೆಗೆ ವಿಶೇಷ ಕೊಡುಗೆ ನೀಡಲಾಗುತ್ತಿದ್ದು, ಹಬ್ಬದ ಪ್ರಯುಕ್ತ ವಿವಿಧ ವಿನ್ಯಾಸಗಳ ಚಿನ್ನ ಮತ್ತು ವಜ್ರಾಭರಣಗಳನ್ನು ಪರಿಚಯಿಸಲಾಗಿದೆ. ಈ ಆಫರ್ ಪುತ್ತೂರು ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ಲಭ್ಯವಿರುತ್ತದೆ. ಚಿನ್ನದ ನಾಣ್ಯ, ಚಿನ್ನದ ಗಟ್ಟಿ, ಚಿನ್ನಾಭರಣ ಸ್ಟೀಮ್, Yellow Tag ಆಭರಣಗಳು ಹಾಗೂ ಇತರೆ ಯಾವುದೇ ಯೋಜನೆಗಳೊಂದಿಗೆ ಈ ರಿಯಾಯಿತಿ ಅನ್ವಯವಾಗುವುದಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

1957ರಿಂದ ಆಭರಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯು ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳನ್ನು ಹೊಂದಿವೆ. ಮಂಗಳೂರಿನಲ್ಲಿ ತನ್ನ ನೂತನ ಮತ್ತು ಬೃಹತ್ ಶೋರೂಂ ಅನ್ನು ಪ್ರಾರಂಭಿಸಲು ಭರಪೂರ ಸಿದ್ಧತೆ ನಡೆಸುತ್ತಿದೆ.2027ರ ಆರಂಭದಲ್ಲಿ ಈ ನೂತನ ಶಾಖೆಯು ಅಧಿಕೃತವಾಗಿ ಗ್ರಾಹಕರ ಸೇವೆಗೆ ಲಭ್ಯವಾಗಲಿದೆ. ಗ್ರಾಹಕರಿಗೆ ಅತ್ಯುತ್ತಮ ಖರೀದಿಯ ಅನುಭವ ಹಾಗೂ ವಿಶೇಷ ಆಫರ್‌ಗಳೊಂದಿಗೆ ಶೀಘ್ರದಲ್ಲೇ ಶುಭಾರಂಭದ ದಿನಾಂಕವನ್ನು ಸಂಸ್ಥೆಯು ಪ್ರಕಟಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ