Wednesday, September 16, 2026
ಜಿಲ್ಲೆಮಂಡ್ಯಸುದ್ದಿ

ಸ್ಕೂಟರ್‌ಗೆ ಹಾಲಿನ ಟ್ಯಾಂಕರ್‌ ಡಿಕ್ಕಿ : ಹಬ್ಬ ಮುಗಿಸಿ ಬೆಂಗ್ಳೂರಿಗೆ ಹೊರಟಿದ್ದ ಮೂವರು ದುರ್ಮರಣ – ಕಹಳೆ ನ್ಯೂಸ್

ಮಂಡ್ಯ: ಸ್ಕೂಟರ್‌ಗೆ ಹಾಲಿನ ಟ್ಯಾಂಕರ್‌ ಡಿಕ್ಕಿ  ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಮದ್ದೂರು (Maddur) ತಾಲೂಕಿನ ಕೊಪ್ಪದಲ್ಲಿ ನಡೆದಿದೆ.

ಜಾಹೀರಾತು

ಕೊಪ್ಪ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಮೃತ ದುರ್ದೈವಿಗಳು. ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಬಳಿಕ ಮೂವರ ಮೇಲೆ ಹರಿದಿದೆ. ಇದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೂವರು ಗಣೇಶ ಹಬ್ಬ ಮುಗಿಸಿ ಮುಂಜಾನೆ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.