ಮಂಗಳೂರಿನ ಬಂದರಿಗೆ ಬೆಳಗಿನ ಜಾವ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಡಿ ಕೆ ಶಿವಕುಮಾರ್ – ಕಹಳೆ ನ್ಯೂಸ್

ಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳೂರಿನ ಬಂದರಿಗೆ ಶನಿವಾರ ಬೆಳಗಿನ ಜಾವ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೀನುಗಾರು ಹಾಗೂ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದರು.
ಸಚಿವರಾದ ಯು ಟಿ ಖಾದರ್, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್, ಇನಾಯತ್ ಅಲಿ, ದಕ್ಷಿಣ ಕನ್ನಡ ಜಿಲ್ಲಾ ಟ್ರಾಲ್ ಬೋಟ್ ಮೀನುಗಾರರ ಸಂಘದ ಮಾಜಿ ಅಧ್ಯಕ್ಷರಾದ ಚೇತನ್ ಬೆಂಗ್ರೆ, ಮೋಹನ್ ಬೆಂಗ್ರೆ ಮತ್ತಿತರರ ಸ್ಥಳೀಯ ಮುಖಂಡರು ಇದ್ದರು. ಸಿಎಂ ಅವರು ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.










