Sunday, September 20, 2026
ಬೆಂಗಳೂರುರಾಜ್ಯಸುದ್ದಿ

ಅ.1 ರಿಂದ ಎಲ್‌ಪಿಜಿ ಬಳಕೆದಾರರಿಗೆ ಹೊಸ ರೂಲ್ಸ್‌; ಇನ್ಮುಂದೆ ಆಧಾರ್ ಇ-ಕೆವೈಸಿ ಇಲ್ಲದಿದ್ದರೆ ಗ್ಯಾಸ್ ಸಿಲಿಂಡರ್ ಸಿಗಲ್ಲ – ಕಹಳೆ ನ್ಯೂಸ್

ಬೆಂಗಳೂರು: ಎಲ್‌ಪಿಜಿ ಸಿಲಿಂಡರ್  ಬಳಕೆದಾರರಿಗೆ ಅಕ್ಟೋಬರ್ 01 ರಿಂದ ಗ್ಯಾಸ್ ಬುಕ್ಕಿಂಗ್ ಮಾಡಲು ಆಧಾರ್ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಒಂದು ವೇಳೆ ಗ್ರಾಹಕರು ಆಧಾರ್ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಬುಕ್ ಮಾಡಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲದೆ, ಆಧಾರ್ ಬಯೋಮೆಟ್ರಿಕ್ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಸಬ್ಸಿಡಿ ದರದಲ್ಲಿ ಎಲ್‌ಪಿಜಿ ಸಿಲಿಂಡರ್ ಲಭ್ಯವಿರುವುದಿಲ್ಲ.

ಜಾಹೀರಾತು