Sunday, September 27, 2026
ಸುದ್ದಿ

ಲೋಕಭವನದಲ್ಲಿ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವಿಕಾರ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಡಿ ಕೆ ಶಿವಕುಮಾರ್ – ಕಹಳೆ ನ್ಯೂಸ್

ಲೋಕಭವನದಲ್ಲಿ  ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವಿಕಾರ ಸಮಾರಂಭದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದರು.

ಜಾಹೀರಾತು

ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಸಲೀಂ ಅಹಮ್ಮದ್, ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಬು ಭಖ್ರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು