ಅ.10ರಿಂದ ಅ.21ರವರೆಗೆ ದೇಂತಡ್ಕ ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ಶರನ್ನವರಾತ್ರಿ ಉತ್ಸವ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಪೆರ್ನೆ – ಬಿಳಿಯೂರು ದೇಂತಡ್ಕ ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅ.10ರಿಂದ ಅ.21ರವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶನದಲ್ಲಿ ಹಾಗೂ ಕೆಮ್ಮಿಂಜೆ ಡಾ. ಸುಜಯ್ ತಂತ್ರಿಯವರ ನೇತೃತ್ವದಲ್ಲಿ ಶರನ್ನವರಾತ್ರಿ ಉತ್ಸವ ನಡೆಯಲಿದೆ.











