Recent Posts

Saturday, April 25, 2026
ಸುದ್ದಿ

ಮಂಗಳೂರು ಸ್ಟೇಟ್‌ಬ್ಯಾಂಕ್ ಬಳಿ ಬ್ಯಾಂಕ್ ಸಿಬ್ಬಂದಿಗಳಿಂದ ಮುಷ್ಕರ – ಕಹಳೆ ನ್ಯೂಸ್

ಮಂಗಳೂರು: ವೇತನ ಪರಿಷ್ಕರಣೆ ಮತ್ತು ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳ ವಿಲೀನವನ್ನು ವಿರೋಧಿಸಿ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ) ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಇದನ್ನು ಬೆಂಬಲಿಸಿ ಮಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು. ಮಂಗಳೂರಿನ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯನ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬ್ಯಾಂಕ್ ಸಿಬ್ಬಂದಿಗಳು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು