Monday, September 28, 2026
ಸುದ್ದಿ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ – ಕಹಳೆ ನ್ಯೂಸ್

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಾಹೀರಾತು

ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕರಾದ ಶ್ರೀ ನಾರಾಯಣ ನಾಯಕ್ ಅವರು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ. ಪಕ್ಕಳ ಅವರು ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಂಗವಾಗಿ Best NSS Volunteers Award  ಅನ್ನು III BCAಯ ಸುಹಾಸ್ ಹಾಗೂ III BAಯ ಕೋಮಲಾಕ್ಷಿ ಅವರು ಪಡೆದುಕೊಂಡರು. NSS Day Celebration ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ NSS ಸ್ವಯಂಸೇವಕರಿಗೆ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ IQAC Coordinator, NSS ಯೋಜನಾಧಿಕಾರಿಗಳು ಹಾಗೂ NSS Leaders ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವು NSS ಸ್ವಯಂಸೇವಕರಲ್ಲಿ
ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಮತ್ತಷ್ಟು ಬೆಳೆಸುವ ಸಂದೇಶವನ್ನು ನೀಡಿತು.