Thursday, October 1, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಜೆಪಿ ಹಿರಿಯ ಮುಖಂಡರು ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಅವರ ಮನೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿ, ಕುಶಲೋಪರಿಚಾರಿ ಮಾತುಕತೆ ನಡೆಸಿದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜಾ – ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಅವರ ಮನೆಗೆ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜಾರವರು ಭೇಟಿ ನೀಡಿ ಅರೋಗ್ಯ ವಿಚಾರಿಸಿ, ಕುಶಲೋಪರಿಚಾರಿ ಮಾತುಕತೆ, ಸಲಹೆ ಸೂಚನೆ ಪಡೆದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹ ಪ್ರಭಾರಿಗಳಾದ ಜಯಂತ್ ಕೋಟ್ಯಾನ್ ಮರೋಡಿ,ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ,ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ,ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರಾದ ರಾಜೇಶ್ ಆರಂಬೋಡಿ, ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು