Thursday, October 1, 2026
ಸುದ್ದಿ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ಸಾಧ್ಯತೆ – ಪರಿಶೀಲನೆಗೆ ಸಮಿತಿ ರಚನೆ–ಕಹಳೆ ನ್ಯೂಸ್

ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆ ಕುರಿತು ಪರಿಶೀಲನೆ ನಡೆಸಲು ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮೂವರು ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯನ್ನು ರಚಿಸಿದ್ದಾರೆ.

ಜಾಹೀರಾತು