Recent Posts

Tuesday, October 6, 2026
ಸುದ್ದಿ

ಏಷ್ಯನ್ ಗೇಮ್ಸ್ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ ಮನೆಗೆ ಭೇಟಿ ನೀಡಿ ಗೌರವಿಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಮಂಗಳೂರು : ಜಪಾನ್‌ ನ ನಾಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ಕರಾವಳಿಯ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿ ತಾಯ್ನಾಡು ಮಂಗಳೂರಿಗೆ ಮರಳಿದ ಅರ್ಜುನ ಪ್ರಶಸ್ತಿ ವಿಜೇತೆ ಎಂ. ಆರ್. ಪೂವಮ್ಮ ಅವರ ಮನೆಗೆ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜರವರು ಹಾಗೂ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರವರು ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು