Recent Posts

Tuesday, October 6, 2026
ಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಮಿಂಚಿನ ಕಾರ್ಯಚರಣೆ 12 ಗೋವುಗಳ ರಕ್ಷಣೆ -ಕಹಳೆ ನ್ಯೂಸ್

Screenshot

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಕಾರ್ಯಚರಣೆ ಕುಂಜೂರುಪಂಜ ದೇವಶ್ಯದ ಮಯ್ಯ ಫಾರ್ಮ್ಸ್ ನಿಂದ ಬೆಳಗಿನ ಜಾವ 3 ಗಂಟೆಗೆ ಬುಳೇರಿಕಟ್ಟೆ ಮಾರ್ಗವಾಗಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಆಕ್ರಮ ಗೋಸಾಗಾಟ ವಾಹನ ಪತ್ತೆ 12 ಗೋವುಗಳ ರಕ್ಷಣೆ ಮಾಡಿದ್ದರೆ, ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿದ್ದು ಗೋಕಳ್ಳರು ಪರಾರಿಯಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು