Sunday, October 11, 2026
ಸುದ್ದಿ

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!- ಕಹಳೆ ನ್ಯೂಸ್

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಶಿವಪ್ರಸಾದ್ ಅವರಿಗೆ ಸೇರಿದ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಪೊಲೀಸರು ಅ.8ರಂದು ಜಪ್ತಿ ಮಾಡಿದ್ದಾರೆ.

ಜಾಹೀರಾತು

ಅ.5ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯ ವೇಳೆ, ಶಿವಪ್ರಸಾದ್ ಅವರು ತಮ್ಮ ಮನೆಯಲ್ಲಿದ್ದ ಜಾನುವಾರುಗಳನ್ನು ಅಗತ್ಯ ದಾಖಲೆಪತ್ರಗಳನ್ನು ಪಡೆಯದೆ ಅಕ್ರಮವಾಗಿ ಮಾರಾಟ ಮಾಡಿರುವ ಹಿನ್ನೆಲೆಯಲ್ಲಿ, ನಿಯಮಾನುಸಾರ ಕ್ರಮ ಕೈಗೊಂಡು ಅವರ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 125/2026ರಂತೆ ಪ್ರಕರಣ ದಾಖಲಾಗಿದೆ.