Wednesday, October 21, 2026
ಸುದ್ದಿ

ಮಂಜೇಶ್ವರ : ಕಾರು, ಬೈಕ್ ನಡುವೆ ಅಪಘಾತ – ಸವಾರ ಮೃತ್ಯು – ಕಹಳೆ ನ್ಯೂಸ್

ಮಂಜೇಶ್ವರ : ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದ ಸವಾರ ಮೃತ ಪಟ್ಟ ಘಟನೆ ಸೋಮವಾರ ಸಂಜೆ ಮಂಜೇಶ್ವರದ ವರ್ಕಾಡಿ ಬಳಿ ನಡೆದಿದೆ. ಕೊಡ್ಲಮೊಗರು ನಿವಾಸಿ ಮುಹಮ್ಮದ್ ಟಿ . ಮೃತಪಟ್ಟವರು.

ಜಾಹೀರಾತು

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮುಹಮ್ಮದ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು