Wednesday, October 21, 2026
ಸುದ್ದಿ

ಬಂಟ್ವಾಳದ ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ- ಕಹಳೆ ನ್ಯೂಸ್

ಬಂಟ್ವಾಳದ ವಿವಿಧ ಪೊಲೀಸ್ ಠಾಣೆಗಳಲ್ಲಿ ನಡೆದ ಆಯುಧ ಪೂಜಾ ಕಾರ್ಯಕ್ರಮಗಳಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಪಾಲ್ಗೊಂಡರು. ಕರ್ತವ್ಯನಿಷ್ಠೆ, ಧೈರ್ಯ ಮತ್ತು ಜನರ ಸುರಕ್ಷತೆಗೆ ಸದಾ ಬದ್ಧರಾಗಿರುವ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಶುಭ ಹಾರೈಕೆಗಳನ್ನು ಸಲ್ಲಿಸಿದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು