Wednesday, November 11, 2026
ಸುದ್ದಿ

ನ.13ರಂದು ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‍ನಲ್ಲಿ 102ನೇ ಸಂಸ್ಥಾಪಕರ ದಿನದ ಪ್ರಯುಕ್ತ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‍ನಲ್ಲಿ 102ನೇ ಸಂಸ್ಥಾಪಕರ ದಿನದ ಪ್ರಯುಕ್ತ ನ.13ರಂದು ರಕ್ತದಾನ ಶಿಬಿರ ನಡೆಯಲಿದೆ.
ಜಿ.ಎಲ್. ಸಮೂಹ ಸಂಸ್ಥೆಗಳ ಸಿಬ್ಬಂದಿಗಳು ಮಾತ್ರವಲ್ಲದೆ ಇಚ್ಛೆಯುಳ್ಳ ರಕ್ತದಾನಿಗಳಿಗೂ ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿ.ಎಲ್. ಸಮೂಹ ಸಂಸ್ಥೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು