Thursday, November 19, 2026
ಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕಲ್ಲಡ್ಕ ವತಿಯಿಂದ ದೇವಸ್ಥಾನ ಸ್ವಚ್ಛತಾ ಶ್ರಮಧಾನ – ಕಹಳೆ ನ್ಯೂಸ್

ಕಲ್ಲಡ್ಕ :. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ವತಿಯಿಂದ ಶ್ರೀ ಕ್ಷೇತ್ರ ನಿಟಿಲಾಕ್ಷ ಸದಾಶಿವ ದೇವಸ್ಥಾನ, ನಿಟಿಲಾಪುರದಲ್ಲಿ ಇಲ್ಲಿ ದಿನಾಂಕ 21.11.2026 ರಿಂದ 23.11.2026 ರವರೆಗೆ. ನಡೆಯುವ ಲಕ್ಷದೀಪೋತ್ಸವ, ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಸೇವಾ ಕಾರ್ಯಕ್ರಮ ಮಾಡಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ದ ಅಧ್ಯಕ್ಷ ಗಣೇಶ್ ನೆಟ್ಲ, ಘಟಕ ಸಂಯೋಜಕ ವಿದ್ಯಾ, ಸದಸ್ಯರಾದ ವೆಂಕಪ್ಪ ಜಿ ಸಂತೋಷ್ ಹರಿಶ್ ದನಂಜಯ ಮಾಧವ ಸಾಲಿಯಾನ್,ತುಳಸಿ ಈ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು. ಶೌರ್ಯ ತಂಡದ ಕೆಲಸಕ್ಕೆ ದೈವಸ್ಥಾನದ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ