Saturday, November 28, 2026
ಸುದ್ದಿ

ಟೋಲ್ ಶುಲ್ಕದ ವಿರುದ್ಧ ಆಕ್ರೋಶ – ಪ್ರತಿಭಟನೆ, ಹಲವರ ಬಂಧನ! – ಕಹಳೆ ನ್ಯೂಸ್

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಟೋಲ್ ಶುಲ್ಕ ವಸೂಲಿ ಆರಂಭವಾಗಿದೆ. ಇದರಿಂದ ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು ಟೋಲ್ ಹೊರೆ ಎದುರಾಗಿದೆ.

ಜಾಹೀರಾತು

ಇದರ ಬೆನ್ನಲ್ಲೇ, ಮಂಗಳೂರಿನ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಲಾಗಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು