Recent Posts

Tuesday, May 5, 2026
ಸುದ್ದಿ

ಸಾಲ ಮನ್ನಾ ವಿಷಯವನ್ನು ಅಧ್ಯಯನ ಮಾಡುವುದಕ್ಕೆ ಗುಜಾರಾತ್‌ನಿಂದ ತಂಡವೊಂದು ಬರಲಿದೆ: ಹೆಚ್‌ಡಿ ದೇವೇಗೌಡ – ಕಹಳೆ ನ್ಯೂಸ್

ರೈತರ ಸಾಲ ಮನ್ನ ಮಾಡಲು ರಾಜ್ಯ ಸರ್ಕಾರ ಮುಂದಾದಾಗ ಅನೇಕ ಟೀಕೆಗಳು ಕೇಳಿ ಬಂದಿತ್ತು. ಆದರೆ ಈಗ ಸಾಲ ಮನ್ನಾ ವಿಷಯವನ್ನು ಅಧ್ಯಯನ ಮಾಡುವುದಕ್ಕೆ ಗುಜಾರಾತ್‌ನಿಂದ ತಂಡವೊಂದು ಬರಲಿದೆ ಅಂತ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ತಿಳಿಸಿದ್ದಾರೆ.

ನಿನ್ನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಟಿ ರಾಮಸ್ವಾಮಿಯನ್ನು ಸನ್ಮಾನಿಸಿ ಮಾತನಾಡಿದರು. ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದಾಗ ವ್ಯಾಪಕವಾಗಿ ಟೀಕೆ ವ್ಯಕ್ತವಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು