Wednesday, March 18, 2026
ಸುದ್ದಿ

25 ಅಡಿ ಎತ್ತರದ ವಾಜಪೇಯಿ ಪ್ರತಿಮೆಯನ್ನು ಲೋಕಭವನದಲ್ಲಿ ಸ್ಥಾಪಿಸಲಾಗುತ್ತದೆ: ಆದಿತ್ಯನಾಥ್ – ಕಹಳೆ ನ್ಯೂಸ್

ಲಖ್ನೌ: ಮಾಜಿ ಪ್ರಧಾನಿ ಭಾರತ ರತ್ನ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 25 ಅಡಿ ಎತ್ತರದ ಪ್ರತಿಮೆಯನ್ನು ಲಖ್ನೌನ ಉತ್ತರ ಪ್ರದೇಶ ಸರ್ಕಾರದ ಸಚಿವಾಲಯ ‘ಲೋಕಭವನ’ ದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಲಖ್ನೌನಲ್ಲಿ ನಡೆದ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ ಸಮಯದಲ್ಲಿ ಆದಿತ್ಯನಾಥ್ ಈ ಘೋಷಣೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು