Monday, September 14, 2026
ಸುದ್ದಿ

ಕರ್ನಾಟಕದ 17 ಕಡೆಗಳಲ್ಲಿ ಏಕಕಾಲದಲ್ಲಿ ಎಸಿಬಿ ದಾಳಿ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು, ಚಿಂತಾಮಣಿ ಸೇರಿದಂತೆ 17 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಪೊಲೀಸರು ದಾಳಿ ನಡೆಸಿದ್ದಾರೆ.

ಜಾಹೀರಾತು

ಐವರು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 17 ಕಡೆ ದಾಳಿ ನಾಡೆಯುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

250 ಕೋಟಿ ಆಸ್ತಿಯ ಹಾಸ್ಟೆಲ್ ವಾರ್ಡನ್ ಅಮಾನತು

ಕನಕಪುರ: 250 ಕೋಟಿ ಆಸ್ತಿಯ ಹಾಸ್ಟೆಲ್ ವಾರ್ಡನ್ ಅಮಾನತು! ಬೆಂಗಳೂರು, ಚಿಂತಾಮಣಿ, ಹುಣಸೂರು, ಮೈಸೂರು, ಉಡಪಿ, ದಾವಣಗೆರೆ, ಚಿಕ್ಕಮಗಳೂರು, ಮಂಗಳೂರು ಮತ್ತು ಕಾರವಾರಗಳಲ್ಲಿ ಎಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ನಂತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.