Tuesday, April 28, 2026
ಸುದ್ದಿ

ಜ. 2 ರಂದು ಅಂಬಿಕಾ ವಿದ್ಯಾರ್ಥಿನಿಯರ ವಸತಿ ನಿಲಯ ಮತ್ತು ಕಾಲೇಜಿನ ಶಿಲಾನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳು, ನಟ್ಟೋಜ ಫೌಂಡೇಶನ್ ಟ್ರಸ್ಟ್ ಪುತ್ತೂರು, ಇದರ ಪ್ರಾಯೋಜಕತ್ವದೊಂದಿಗೆ ಅಂಬಿಕಾ ವಿದ್ಯಾರ್ಥಿನಿಯರ ವಸತಿ ನಿಲಯ ಮತ್ತು ಕಾಲೇಜಿನ ಶಿಲಾನ್ಯಾಸ ಕಾರ್ಯಕ್ರಮ ಜನವರಿ 2 ರಂದು ಬಪ್ಪಳಿಗೆಯಲ್ಲಿ ನಡೆಯಲಿದೆ.

ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಜಿತಕಾಮಾನಂದ ಜೀ ಮಹರಾಜ್ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಕಾರ್ಯಕ್ರಮಕ್ಕೆ ಪುತ್ತೂರಿನ ಶಾಸಕ ಸಂಜೀವ ಮಠಂದೂರು ಹಾಗೂ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯಾಗತರಾಗಿ ಆಗಮಿಸಲಿದ್ದಾರೆ.