Recent Posts

Sunday, April 26, 2026
ಸುದ್ದಿ

ಮಂಗಳೂರು ಮಾಲಾಡಿಯಲ್ಲಿ ದುಷ್ಕರ್ಮಿಗಳ ತಂಡದಿಂದ ಯುವಕನ ಬರ್ಬರ ಹತ್ಯೆ – ಕಹಳೆ ನ್ಯೂಸ್

ಮಂಗಳೂರು: ದುಷ್ಕರ್ಮಿಗಳ ತಂಡವೊಂದು ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಮಂಗಳೂರು ಹೊರವಲಯ ಮಾಲಾಡಿ ಎಂಬಲ್ಲಿ ನಡೆದಿದೆ.

ಕೊಲೆಯಾಗಿರುವ ವ್ಯಕ್ತಿ ರಾಕೇಶ್ ಎಂದು ತಿಳಿದು ಬಂದಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು