Sunday, April 26, 2026
ಸುದ್ದಿ

ಶಬರಿಮಲೆ ದೌರ್ಜನ್ಯ ಖಂಡಿಸಿ ಸಂಸದ ನಳಿನ್ ನೇತೃತ್ವದಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ದೆಹಲಿ: ನವದೆಹಲಿಯ ಸಂಸತ್ ಭವನದ ಗಾಂಧಿ ಪ್ರತಿಮೆಯ ಬಳಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನೊಳಗೊಂಡ ಭಾರತೀಯ ಜನತಾ ಪಕ್ಷದ ಕೇರಳ ಹಾಗೂ ಕರ್ನಾಟಕದ ಸಂಸತ್ ಸದಸ್ಯರು ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ಹಾಗೂ ಅಯ್ಯಪ್ಪ ಭಕ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೇರಳದ ಪಿಣರಾಯಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಈ ವೇಳೆ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು