Friday, June 12, 2026
ಸುದ್ದಿ

ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ದೆಹಲಿಯ ಪಥಸಂಚಲನಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ, ಎನ್‍ಸಿಸಿ ಘಟಕದ ಸದಸ್ಯೆ ಸಾರ್ಜೆಂಟ್ ಪ್ರೀತಿ ಡಿ ಅವರು ಜ.26ರಂದು ದೆಹಲಿಯ ರಾಜಪಥ್‍ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಆಯ್ಕೆಯಾಗಿದ್ದಾರೆ.

ಜಾಹೀರಾತು

ಮಡಿಕೇರಿ ಬೆಟಾಲಿಯನ್‍ನಿಂದ ಆಯ್ಕೆಯಾದ ಕೇವಲ ಮೂರು ವಿದ್ಯಾರ್ಥಿಗಳಲ್ಲಿ ಇವರೂ ಒಬ್ಬರು. ಇವರು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ನಿವಾಸಿ, ನಿವೃತ್ತ ಸೈನಿಕ ರಾಮ ಡಿ ಹಾಗೂ ಹೇಮಾ ಡಿ ದಂಪತಿ ಪುತ್ರಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು