Friday, June 12, 2026
ಸುದ್ದಿ

ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಸಾವು – ಕಹಳೆ ನ್ಯೂಸ್

ಬಂಟ್ವಾಳ: ನೇತ್ರಾವತಿ ನೀರಿಗೆ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

ಜಾಹೀರಾತು

ಬಂಟ್ವಾಳ ಕಸ್ಬ ಗ್ರಾಮದ ಬಡ್ಡಕಟ್ಟೆ ಎಂಬಲ್ಲಿಯ ಸುಂದರ ಮೂಲ್ಯ ಮೃತಪಟ್ಟ ದುರ್ಧೈವಿ. ಮೃತರು ಹೆಂಡತಿ, ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು