Tuesday, March 17, 2026
ಸುದ್ದಿ

ಶಿರೂರಿನಲ್ಲಿ ಎರಡು ಮಂಗಗಳ ಶವ ಪತ್ತೆ: ಸಾರ್ವಜನಿಕರಲ್ಲಿ ಆತಂಕ – ಕಹಳೆ ನ್ಯೂಸ್

ಶಿರೂರು: ಮಲೆನಾಡಿನ ಜಿಲ್ಲೆಗಳಲ್ಲಿ ಮಂಗನ ಕಾಯಿಲೆಯಿಂದ ಜನರು ಸಾವಿಗೀಡಾಗುತ್ತಿರುವ ವರದಿ ಬೆನ್ನಲ್ಲೇ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರಿನಲ್ಲಿ ಎರಡು ಮಂಗಗಳ ಶವ ಪತ್ತೆಯಾಗಿದೆ.

ಸದ್ಯ ಮಂಗನ ಸಾವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಒಂದು ಶವ ಸಂಪೂರ್ಣ ಕೊಳೆತು ಹೋಗಿದ್ದು, ಇನ್ನೊಂದು ಕೋತಿಯ ದೇಹದ ಕೆಲವು ಭಾಗಗಳನ್ನು ಆರೋಗ್ಯಾಧಿಕಾರಿಗಳು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಡಲಾಗಿದೆ.

ಜಾಹೀರಾತು
ಜಾಹೀರಾತು