Thursday, June 18, 2026
ಸುದ್ದಿ

ಮನೆಯ ಬೀಗ ಮುರಿದು ದುಷ್ಕರ್ಮಿಗಳಿಂದ ಮನೆಗೆ ಬೆಂಕಿ – ಕಹಳೆ ನ್ಯೂಸ್

ಚಿಕ್ಕಮಗಳೂರು: ಮನೆಯ ಬೀಗ ಮುರಿದು ದುಷ್ಕರ್ಮಿಗಳು ಮನೆಗೆ ಬೆಂಕಿ ಹಾಕಿದ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು

ಚಿಕ್ಕಮಗಳೂರು ನಗರದ ದಂಟರಮಕ್ಕಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಶಿವು ಎಂಬುವರು ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ದುಷ್ಕರ್ಮಿಗಳು ಮನೆಗೆ ಬೆಂಕಿ ಹಾಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮನೆಯಲ್ಲಿದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.