Tuesday, March 17, 2026
ಸುದ್ದಿ

ಜೂಜು ಅಡ್ಡೆಯ ಮೇಲೆ ದಾಳಿ: 21 ಮಂದಿಯ ಬಂಧನ – ಕಹಳೆ ನ್ಯೂಸ್

ಮಂಗಳೂರು: ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು 21 ಮಂದಿಯನ್ನು ಬಂಧಿಸಿ 86 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರಿನ ಅಡ್ಯಾರ್ ಗ್ರಾಮದ ಸುರೇಶ್ ಶೆಟ್ಟಿ ಎಂಬವರ ಅಡ್ಯಾರ್ ಹಿಲ್ಸ್ ಎಂಬ ಹೋಮ್ ಸ್ಟೇ ಕಟ್ಟಡದಲ್ಲಿ ನಡೆಯುತ್ತಿದ್ದ ಅಂದರ್ ಬಾಹರ್ ಜೂಜು ಅಡ್ಡೆಗೆ ದಾಳಿ ನಡೆಸಿದಾಗ ಬೃಹತ್ ಮಟ್ಟದ ಜೂಜಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ದಾಳಿಯ ವೇಳೆ ಹೋಮ್ ಸ್ಟೇ ಮಾಲಕ ಸುರೇಶ್ ಶೆಟ್ಟಿ ಪರಾರಿಯಾಗಿದ್ದು 21 ಮಂದಿಯನ್ನು ಬಂಧಿಸಲಾಗಿದೆ. ಮೆಲ್ವಿನ್‌ವಿಶ್ವಾಸ್‌ಡಿಸೋಜಾ, ಶರತ್ ಕುಮಾರ್,ಗುರುಪ್ರಸಾದ್, ಮಹಮ್ಮದ್ ಹನೀಫ್, ಸೇರಿದಂತೆ ಹಲವರನ್ನ ಪೋಲಿಸ್ರು ಬಂಧಿಸಿದ್ದಾರೆ.