Recent Posts

Thursday, June 18, 2026
ಸುದ್ದಿ

ಸಹಕಾರಿ ಕ್ಷೇತ್ರಕ್ಕೆ ಅಪ್ರತಿಮ ಕೊಡುಗೆ ನೀಡಿದ ಡಾ.ರಾಜೇಂದ್ರ ಕುಮಾರ್‌ಗೆ ರಜತ ಸಂಭ್ರಮ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಡಾಕ್ಟರ್ ರಾಜೇಂದ್ರ ಕುಮಾರ್ ಜನವರಿ 19 ರಂದು 25 ವರ್ಷ ಪೂರೈಸುತ್ತಿರುವ ಪರ್ವಕಾಲದಲ್ಲಿ, ಸಹಕಾರಿ ಕ್ಷೇತ್ರದ 25 ವರ್ಷಗಳ ಕಾಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು

ಈ ಹಿನ್ನಲೆಯಲ್ಲಿ ಸಹಕಾರಿ ಕ್ಷೇತ್ರಕ್ಕೆ ಅಪ್ರತಿಮ ಕೊಡುಗೆ ನೀಡಿರುವ ಡಾಕ್ಟರ್ ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯ ರಜತ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಸಂಸ್ಥೆಗಳು ನಿರ್ಧರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ನೆಹರೂ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎರಡು ಲಕ್ಷ ಜನರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ, ಇನ್ನು ರಾಜ್ಯದ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು ಐತಿಹಾಸಿಕ ದಾಖಲೆ ನಿರ್ಮಾಣವಾಗಲಿದೆ.