Recent Posts

Thursday, June 18, 2026
ಸುದ್ದಿ

ಸಚಿವ ಸಂಪುಟದಲ್ಲಿ ಅಸಮಾಧಾನ: ದೋಸ್ತಿ ಸರ್ಕಾರ ಬೀಳುತ್ತಾ? – ಕಹಳೆ ನ್ಯೂಸ್

ಸಂಕ್ರಾಂತಿ ಹಬ್ಬದ ಘಳಿಗೆ ರಾಜ್ಯ ರಾಜಕೀಯ ‘ಕ್ರಾಂತಿ’ಗೆ ಸಾಕ್ಷಿಯಾಗುವ ವಾತಾವರಣ ಸೃಷ್ಟಿಯಾಗಿದೆ. ಸಚಿವ ಸಂಪುಟದಲ್ಲಿ ಅಧಿಕಾರ ದೊರಕದೆ ಅಸಮಾಧಾನಗೊಂಡಿರುವ ಕಾಂಗ್ರೆಸ್‌ನ ಕೆಲವು ಶಾಸಕರು ಸರ್ಕಾರದ ವಿರುದ್ಧ ಸಿಡಿದೆದ್ದು ಮುಂಬೈಗೆ ತೆರಳಿದ್ದಾರೆ.

ಜಾಹೀರಾತು
ಜಾಹೀರಾತು

ಹೀಗಾಗಿ ಕೈ ನಾಯಕರನ್ನು ಸೆಳೆದುಕೊಳ್ಳುವ ಮೂಲಕ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿರುವ ಬಿಜೆಪಿ ನಾಯಕರು ತಮ್ಮ ಶಾಸಕರು ಸಮ್ಮಿಶ್ರ ಸರ್ಕಾರದ ಜೋಡಿ ಪಕ್ಷಗಳ ಪಾಲಾಗದಂತೆ ಕಾಪಾಡಿಕೊಳ್ಳುವ ಸಲುವಾಗಿ ದೆಹಲಿಯ ಗುರುಗ್ರಾಮದ ಐಟಿಸಿ ಗ್ರ‍್ಯಾಂಡ್ ಐಷಾರಾಮಿ ರೆಸಾರ್ಟ್ಗೆ ಕರೆದೊಯ್ದಿದ್ದಾರೆ.ಇನ್ನು ಪೋಲಿಸರಿಂದ ಹೋಟೆಲ್‌ಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು